by 1 on | 2025-05-12 11:24:05
Share: Facebook | Twitter | Whatsapp | Linkedin | Visits: 374
ಹೇಗಿತ್ತು ಮಾಕ್ ಡ್ರಿಲ್.CLICK FOR VIDEO
ಬಾಗಲಕೋಟೆ:ಯುದ್ಧದ ಸಂದರ್ಭದಲ್ಲಿ ನಾಗರಿಕರ ರಕ್ಷಣೆ ಹಾಗೂ ತುರ್ತು ಪರಿಸ್ಥಿತಿ ನಿರ್ವಹಣೆ ಹಿನ್ನೆಲೆ ಬಾಗಲಕೋಟೆ ನಗರದಲ್ಲಿಂದು ನಡೆದ ಮಾಕ್ ಡ್ರಿಲ್ ಎಲ್ಲರ ಗಮನ ಸೆಳೆಯಿತು.ಬಾಗಲಕೋಟೆ ಜಿಲ್ಲಾಡಳಿತ,ಪೊಲೀಸ್,ಅಗ್ನಿಶಾಮಕ, ಗೃಹರಕ್ಷಕದಳ,ಎನ್.ಸಿ.ಸಿ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಾಕ್ ಡ್ರಿಲ್ ಜರುಗಿತು ಎಸ್ಪಿ ಅಮರನಾಥರೆಡ್ಡಿ ಹಾಗೂ ಡಿಸಿ ಜಾನಕಿ ಕೆ.ಎಂ ಅವರ ನೇತೃತ್ವದಲ್ಲಿ ಮಾಕ್ ಡ್ರಿಲ್ ಮೂಲಕ ತುರ್ತು ಪರಿಸ್ಥಿತಿಯಲ್ಲಿ ನಾಗರಿಕರ ರಕ್ಷಣೆ ಕುರಿತು ಜಾಗೃತಿ ಸಂದೇಶ ಮೂಡಿಸಲಾಯಿತು. ಈ ವೇಳೆ ಎಸ್ಪಿ ಅಮರನಾಥರೆಡ್ಡಿ ಮಾಕ್ ಡ್ರಿಲ್ ಉದ್ದೇಶ ಹಾಗೂ ಕರ್ತವ್ಯಗಳ ಕುರಿತು ಮಾತನಾಡಿ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ
? 12/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 11/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 10/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 09/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 08/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 06/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?