by 1 on | 2025-09-21 16:23:42
Share: Facebook | Twitter | Whatsapp | Linkedin | Visits: 195
ಬಾಗಲಕೋಟೆ:ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ರವರಿಗೆ ಜನ್ಮದಿನದ ಪ್ರಯುಕ್ತ ಬಾಗಲಕೋಟೆ ನಗರದಲ್ಲಿನ ವಿದ್ಯಾ ಪ್ರಸಾರಕ ಮಂಡಳಿಯ ಆರ್. ದೊಡ್ಡಿಹಾಳ ಪಿಯುಸಿ ಕಾಲೇಜ್ ನಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಲೇಖನಿ ಕೊಡುವುದರ ಮುಖಾಂತರ ಹುಟ್ಟು ಹಬ್ಬವನ್ನು ಆಚರಿಸಿ , ಶುಭ ಕೋರಲಾಯಿತು.ಬಾಗಲಕೋಟೆಯ ಕರವೇ ಜಿಲ್ಲಾಧ್ಯಕ್ಷ ಮುತ್ತುರಾಜ ಅರಗಿನಶೆಟ್ಟಿ, ಶಿವು ಬೆನ್ನೂರು ,ಬಸವರಾಜ್ ಭಜಂತ್ರಿ ಸೇರಿದಂತೆ ಗುರು ವೃಂದ ಮತ್ತು ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು.
ಯಾರ ಮಧ್ಯಸ್ಥಿಕೆ ಬೇಕಿಲ್ಲ,ಪಿಓಕೆ ಮರಳಿಸಬೇಕು ಪ್ರಧಾನಿ ಮೋದಿ ಸ್ಪಷ್ಟ ಸಂದೇಶ
ಮರಳು ತುಂಬಿದ ಟಿಪ್ಪರಗೆ ಒಂದು ಜೀವ ಬಲಿ
ಹಳೆ ಬಾಗಲಕೋಟೆಯಲ್ಲಿ ಯುವಕನಿಗೆ ಚಾಕು ಇರಿತ
ಜಗತ್ತಿಗೆ ಇಂದು ಭಾರತದ ಶಕ್ತಿ ಸಾಮರ್ಥ್ಯದ ಅರಿವು:ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ಸರ್ಕಾರದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು
ಹಸೆ ಮಣೆ ಏರುವ ಮೊದಲೇ ಪೆಟ್ರೋಲ್ ದಾಳಿಗೆ ಒಳಗಾದ ಯುವತಿಯ ಕರುಣಾಜನಕ ಕಥೆ ಇದು
ಮಕ್ಕಳ ಮದುವೆಗೆ ತೆಗೆದ ಸಾಲದ ಶೂಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಶರಣು
ಕೈಗಾರಿಕೆ ಸ್ಥಾಪನೆಗೆ ಧೈರ್ಯ, ಪರಿಶ್ರಮ ಮುಖ್ಯ : ಡಿಸಿ ಜಾನಕಿ
? 12/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 11/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 10/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 09/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 08/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 06/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?